ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ | Internal Reservation Report Submitted To Cm Siddaramaiah By Justice Das Panel
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ. ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ…