ಬಿಬಿಎಂಪಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮೂರು ದಿನಗಳ ಹಿಂದೆ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ – ನ.3ಕ್ಕೆ ವಿಚಾರಣೆ | Bbmp Elections Only After November
ಬಿಬಿಎಂಪಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮೂರು ದಿನಗಳ ಹಿಂದೆ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಅನ್ನು ನ್ಯಾಯಪೀಠ ಕೋರ್ಟ್ ಮುಂದೆ ಓದಿತು. ಬಳಿಕ ವಿಚಾರಣೆಯನ್ನು ನ.3ಕ್ಕೆ ಮುಂದೂಡಿತು. ನವದೆಹಲಿ : ಬಿಬಿಎಂಪಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮೂರು ದಿನಗಳ ಹಿಂದೆ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಅನ್ನು ನ್ಯಾಯಪೀಠ ಕೋರ್ಟ್ ಮುಂದೆ ಓದಿತು. ಬಳಿಕ ವಿಚಾರಣೆಯನ್ನು ನ.3ಕ್ಕೆ ಮುಂದೂಡಿತು. ಕಳೆದ 5 ವರ್ಷದಿಂದ ಬಿಬಿಎಂಪಿಗೆ ಚುನಾವಣೆ ನಡೆಸಿಲ್ಲ. ಚುನಾವಣೆ ನಡೆಸಲು ನಿರ್ದೇಶನ ನೀಡಬೇಕು ಎಂದು…