ಇಂದಿನಿಂದ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು | Karnataka Bus Strike Begins Today 1 Crore Passengers Affected
ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅದರ ಹೊರತಾಗಿಯೂ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ. ಬೆಂಗಳೂರು : ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ….