RCBಯ 5ನೇ ವಿದೇಶಿ ಆಟಗಾರ… ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್..!
ಐಪಿಎಲ್ 2026ರ ಸೀಸನ್ ಆರಂಭವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಚಿತ್ರ ಸುದ್ದಿ ವೈರಲ್ ಆಗಿದೆ. ಅದೇನೆಂದರೆ, “ಈ ಬಾರಿ ಆರ್‌ಸಿಬಿ ತಂಡದಲ್ಲಿ 5 ವಿದೇಶಿ ಆಟಗಾರರು ಆಡುತ್ತಿದ್ದಾರೆ” ಎಂಬುದು. ಐಪಿಎಲ್ ನಿಯಮದ ಪ್ರಕಾರ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೇವಲ ನಾಲ್ವರು ವಿದೇಶಿಯರಿಗೆ ಮಾತ್ರ ಅವಕಾಶವಿದೆ, ಹಾಗಿದ್ದ ಮೇಲೆ ಇದು ಹೇಗೆ ಸಾಧ್ಯ? ಎಂಬ ಪ್ರಶ್ನೆ ನಿಮ್ಮಲ್ಲೂ ಮೂಡಿಬರಬಹುದು. ಆದರೆ ಅಸಲಿ ವಿಷಯ ಎಂದರೆ, ಇಲ್ಲಿ 5ನೇ ವಿದೇಶಿ ಆಟಗಾರ ಬೇರೆ ಅಲ್ಲ, ಅದು ನಮ್ಮ ವಿರಾಟ್ ಆಟಗಾರ! ಅವರು…