ಹೃದಯಾಘಾತ ಭೀತಿ: ಸರ್ಕಾರದಿಂದ ಹೊಸ ಮಾರ್ಗಸೂಚಿಗಳ ಜಾರಿ, ಮರಣೋತ್ತರ ಪರೀಕ್ಷೆ ಕಡ್ಡಾಯ! | Guidelines Issued By Karnataka To Prevent Cardiac Arrest Deaths Gow
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಮತ್ತು ಸಡನ್ ಡೆತ್ ಪ್ರಕರಣಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಿದೆ. ಆಸ್ಪತ್ರೆಗಳು ಮತ್ತು ಸಾರ್ವಜನಿಕರಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಹೃದಯಾಘಾತ ಹಾಗೂ ಸಡನ್ ಡೆತ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ಯೋಜಿಸಿದೆ. ಇದರಲ್ಲಿ ಆಸ್ಪತ್ರೆಗಳಿಗೆ ಮತ್ತು ಸಾರ್ವಜನಿಕರಿಗೆ ವಿಭಿನ್ನವಾಗಿ ಸೂಚನೆಗಳು ನೀಡಲಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಸಡನ್ ಹೃದಯಾಘಾತಕ್ಕೆ ಕೊರೊನಾ ಕಾರಣವೇ ಎಂಬ ಅನುಮಾನ ಇದ್ದು, ಈ ಹಿನ್ನೆಲೆಯಲ್ಲಿ…