ನಟ ಪ್ರಕಾಶ್ ರಾಜ್ ಗುಜರಾತ್, ಯುಪಿಯಲ್ಲೂ ಹೋರಾಡಲಿ: ಸಚಿವ ಎಂ.ಬಿ.ಪಾಟೀಲ | Prakash Raj Should Fight In Gujarat Up Says Mb Patil Gvd
ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ ಮಾತ್ರ ಯಾಕೆ ಹೋರಾಟ ಮಾಡುತ್ತಾರೆ? ಉತ್ತರ ಪ್ರದೇಶ, ಅಸ್ಸಾಂನಲ್ಲೂ ಹೋರಾಟ ಮಾಡಲಿ. ಅಷ್ಟೇ ಯಾಕೆ ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದು ಎಂ.ಬಿ.ಪಾಟೀಲ ತೀಕ್ಷ್ಣವಾಗಿ ಹೇಳಿದ್ದಾರೆ. ಬೆಂಗಳೂರು (ಜು.06): ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ ಮಾತ್ರ ಯಾಕೆ ಹೋರಾಟ ಮಾಡುತ್ತಾರೆ? ಉತ್ತರ ಪ್ರದೇಶ, ಅಸ್ಸಾಂನಲ್ಲೂ ಹೋರಾಟ ಮಾಡಲಿ. ಅಷ್ಟೇ ಯಾಕೆ ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತೀಕ್ಷ್ಣವಾಗಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ…