ಆರೆಸ್ಸೆಸ್ ಬಗ್ಗೆ ಹೇಳಿಕೆ ಪ್ರಿಯಾಂಕ್ ಖರ್ಗೆ ಕ್ಷಮೆ ಕೋರಬೇಕು: ಯಡಿಯೂರಪ್ಪ | Bs Yediyurappa Asks Priyank Kharge To Apologize Rss Gvd
ಆರ್‌ಎಸ್‌ಎಸ್ ಕುರಿತ ತಮ್ಮ ಹೇಳಿಕೆ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದ ಜನರ ಕ್ಷಮಾಪಣೆ ಕೇಳಬೇಕು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರು (ಜು.06): ಆರ್‌ಎಸ್‌ಎಸ್ ಕುರಿತ ತಮ್ಮ ಹೇಳಿಕೆ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದ ಜನರ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ನಿಷೇಧಿಸಬೇಕು ಎಂಬ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು ಎಂದು ಹರಿಹಾಯ್ದರು. ಇಡೀ ದೇಶದ ಉದ್ದಗಲಕ್ಕೆ…