ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ 3 ಅರಣ್ಯಾಧಿಕಾರಿ ತಲೆದಂಡ | Three Forest Officers Suspended Over Deaths Of Five Tigers In Chamarajanagar
ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಶುಕ್ರವಾರ ಆದೇಶಿಸಿರುವ ರಾಜ್ಯ ಸರ್ಕಾರ, ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದೆ. ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟ ಸಮೀಪದ ಅರಣ್ಯದಲ್ಲಿ ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು…