ಬಿಬಿಎಂಪಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ‘ಆಶಾಕಿರಣ ಶಾಶ್ವತ ದೃಷ್ಟಿ ಕೇಂದ್ರ’ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ | Bengaluru To Get Separate Health Policy Soon Says Minister Dinesh Gundu Rao
ಗೋವಿಂದರಾಜನಗರ ಕ್ಷೇತ್ರದಲ್ಲಿರುವ ಬಿಬಿಎಂಪಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ‘ಆಶಾಕಿರಣ ಶಾಶ್ವತ ದೃಷ್ಟಿ ಕೇಂದ್ರ’ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬೆಂಗಳೂರು : ಸಾರ್ವಜನಿಕರ ಹಿತದೃಷ್ಟಿಯಿಂದ ಶೀಘ್ರವೇ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಜಾರಿಗೆ ತರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಗುರುವಾರ ಗೋವಿಂದರಾಜನಗರ ಕ್ಷೇತ್ರದಲ್ಲಿರುವ ಬಿಬಿಎಂಪಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ‘ಆಶಾಕಿರಣ ಶಾಶ್ವತ ದೃಷ್ಟಿ ಕೇಂದ್ರ’ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ…