ಬಂದ ಏಳೇ ತಿಂಗಳಿಗೆ ಯಾದಗಿರಿ ಖಡಕ್ ಎಸ್ಪಿ ವರ್ಗಾವಣೆ, ಪ್ರಭಾವಿ ವ್ಯಕ್ತಿಯ ಕೈವಾಡ! | Yadgir Tough Sp Pruthvik Shankar Transferred Amid Alleged Political Pressure Gow
ಯಾದಗಿರಿಯ ಖಡಕ್ ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ಕೇವಲ 7 ತಿಂಗಳಲ್ಲೇ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಅಕ್ರಮ ಚಟುವಟಿಕೆಗಳ ವಿರುದ್ಧದ ಕಠಿಣ ಕ್ರಮಗಳೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಮಾಜಿ ಸಚಿವ ರಾಜುಗೌಡ ವರ್ಗಾವಣೆ ತಡೆಯಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ವಿರುದ್ಧ ಕ್ರಮ ಕೈಗೊಂಡಿದ್ದ ಖಡಕ್ ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ಏಳೇ ತಿಂಗಳಿಗೆ ಸರ್ಕಾರ ವರ್ಗಾವಣೆಗೆ ಮುಂದಾಗಿದೆ ಎಂಬ ಸುದ್ದಿ ಯಾದಗಿರಿ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ಮೂಲದ…