ಎರಡು ಅಕ್ಕ-ಪಕ್ಕ, ಮತ್ತೊಂದು 10 ಅಡಿ ದೂರ: ಮಹಾರಾಣಿ ಕಾಲೇಜು ಬಳಿ ಮೂರು ಸಮಾಧಿ | Three Mazar Found In Maharani Girls Degree College Jaipur Rajasthan Mrq
ಮಹಾರಾಣಿ ಬಾಲಕಿಯರ ಪದವಿ ಕಾಲೇಜಿನಲ್ಲಿ ಮೂರು ಸಮಾಧಿಗಳು ಪತ್ತೆಯಾಗಿವೆ. ಈ ಸಮಾಧಿಗಳು ಯಾರದ್ದು ಮತ್ತು ಅವುಗಳನ್ನು ಯಾರು ನಿರ್ಮಿಸಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಜೈಪುರ: ಮಹಿಳಾ ಕಾಲೇಜಿನಲ್ಲಿರುವ ಮೂರು ಸಮಾಧಿಗಳ ತೆರವು ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ರಾಜಸ್ಥಾನದ ಜೈಪುರ ನಗರದಲ್ಲಿರುವ ಮಹಾರಾಣಿ ಬಾಲಕಿಯರ ಪದವಿ ಕಾಲೇಜಿನಲ್ಲಿ ಮೂರು ಸಮಾಧಿಗಳಿದ್ದು, ಈ ವಿಷಯ ಕೋಲಾಹಲ ಸೃಷ್ಟಿಸಿದೆ. ಈ ಮೂರು ಸಮಾಧಿಗಳು (ಮಜಾರ್) ಯಾರದ್ದು? ಆವರಣದಲ್ಲಿ ಅಂತ್ಯಸಂಸ್ಕಾರ ಮಾಡಿದ್ಯಾರು ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಮೂರು ಸಮಾಧಿ ವಿಷಯ ಮುನ್ನಲೆಗೆ…