ಕಳೆದೆರಡು ವರ್ಷಗಳಲ್ಲಿ ಭಾರತದ ಪ್ರತಿ ವ್ಯಕ್ತಿ ಮೇಲಿನ ಋಣ ಭಾರ 4.8 ಲಕ್ಷ ರು.ಗೇರಿದೆ | Indias Per Capita Debt Has Risen Significantly Over The Last Two Years Rbi
ಕಳೆದೆರಡು ವರ್ಷಗಳಲ್ಲಿ ಭಾರತದ ಪ್ರತಿ ವ್ಯಕ್ತಿ ಮೇಲಿನ ಋಣ ಭಾರ 4.8 ಲಕ್ಷ ರು.ಗೇರಿದೆ. 2023ರ ಮಾರ್ಚ್‌ನಲ್ಲಿ ಪ್ರತಿ ವ್ಯಕ್ತಿ ಮೇಲೆ ತಲಾ 3.9ಲಕ್ಷ ರು.ನಷ್ಟು ಸಾಲವಿತ್ತು. ಮಾರ್ಚ್ 2025ರ ವೇಳೆಗೆ ಇದು ಶೇ.23ರಷ್ಟು ಹೆಚ್ಚಳ ಕಂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹೇಳಿದೆ. ನವದೆಹಲಿ: ಕಳೆದೆರಡು ವರ್ಷಗಳಲ್ಲಿ ಭಾರತದ ಪ್ರತಿ ವ್ಯಕ್ತಿ ಮೇಲಿನ ಋಣ ಭಾರ 4.8 ಲಕ್ಷ ರು.ಗೇರಿದೆ. 2023ರ ಮಾರ್ಚ್‌ನಲ್ಲಿ ಪ್ರತಿ ವ್ಯಕ್ತಿ ಮೇಲೆ ತಲಾ 3.9ಲಕ್ಷ ರು.ನಷ್ಟು ಸಾಲವಿತ್ತು….