ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಕೈ ಜೋಡಿಸಿದ ‘ಜೇಮ್ಸ್’ ಡೈರೆಕ್ಟರ್ ಚೇತನ್ ಕುಮಾರ್.. ಹೊಸ ಸಿನಿಮಾ ಅನೌನ್ಸ್! | James Movie Director Chethan Kumar To Direct New Movie With Golden Star Ganesh
ಕಮರ್ಷಿಯಲ್ ಸಿನಿಮಾಗಳನ್ನು ಮಾಡಿಕೊಂಡು ಬಂದವರು ಚೇತನ್. ರೊಮ್ಯಾಂಟಿಕ್ ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾಗಳ ಸರದಾರ ಗಣೇಶ್. ಹಾಗಾಗಿ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಯಾವ ರೀತಿಯ ಸಿನಿಮಾ ಬರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಇದಕ್ಕೀಗ ಉತ್ತರ ಸಿಕ್ಕಿದೆ. ಗಣೇಶ್.. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಳೆ ಹುಡ್ಗನ ಬರ್ತಡೇ ಪ್ರಯುಕ್ತ ಹೊಸ ಸಿನಿಮಾ ಘೋಷಣೆಯಾಗಿದೆ. ಬಹಳ ದಿನಗಳಿಂದ ಸುದ್ದಿಯಲ್ಲಿದ್ದ ಭರ್ಜರಿ, ಬಹದ್ದೂರ್, ಭರಾಟೆ ಸಿನಿಮಾಗಳ ಖ್ಯಾತಿಯ ನಿರ್ದೇಶಕ ಚೇತನ್ ಕುಮಾರ್ ಗಣೇಶ್ ಅವರ ಮುಂದಿನ…