ವಿಂಬಲ್ಡನ್: ಯಾನಿಕ್ ಸಿನ್ನರ್, ಇಗಾ ಸ್ವಿಯಾಟೆಕ್, ಕ್ರೆಜಿಕೋವಾ ಶುಭಾರಂಭ | Wimbledon 2025 Sinner Swiatek Krejcikova Shine Kvn
ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿಯಲ್ಲಿ ವಿಶ್ವ ನಂ.1 ಆಟಗಾರ ಯಾನಿಕ್ ಸಿನ್ನರ್, ಹಾಲಿ ಚಾಂಪಿಯನ್ ಬಾರ್ಬೊರಾ ಕ್ರೆಜಿಕೋವಾ, 5 ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಳ ಒಡತಿ ಇಗಾ ಸ್ವಿಯಾಟೆಕ್ ಮೊದಲ ಸುತ್ತಿನಲ್ಲಿ ಜಯ ಸಾಧಿಸಿದ್ದಾರೆ. ಲಂಡನ್: ಈ ಬಾರಿ ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿಯಲ್ಲಿ ವಿಶ್ವ ನಂ.1 ಆಟಗಾರ ಯಾನಿಕ್ ಸಿನ್ನರ್, ಹಾಲಿ ಚಾಂಪಿಯನ್ ಬಾರ್ಬೊರಾ ಕ್ರೆಜಿಕೋವಾ, 5 ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಳ ಒಡತಿ ಇಗಾ ಸ್ವಿಯಾಟೆಕ್ ಶುಭಾರಂಭ ಮಾಡಿದ್ದಾರೆ. ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ಮೊದಲ ಸುತ್ತಿನ ಪಂದ್ಯದಲ್ಲಿ 3…