ಬೆಂಗಳೂರಿನಲ್ಲಿ ಅಪೂರ್ಣ ಪರಿಶಿಷ್ಟ ಜಾತಿ ಸಮೀಕ್ಷೆ: ಸ್ಟಿಕ್ಕರ್ ಹಗರಣ? | Asianet Suvarna News | Incomplete Scheduled Caste Survey In Bengaluru Sticker Scam Rav
ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಅಪೂರ್ಣವಾಗಿದ್ದರೂ, ಬಿಬಿಎಂಪಿ ಅಧಿಕಾರಿಗಳು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಬೆಂಗಳೂರು (ಜೂ.28) : ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ನಡೆದೇ ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸವನ್ನು ಬಿಬಿಎಂಪಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿವೆ. ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಟುಂಬದ ಸರ್ವೇ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಶೇ.91 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ….