ವಿಶ್ವದ ಯಾವುದೇ ರಾಡಾರ್ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣ | Worlds First 6g Combat System Developed By China
ವಿಶ್ವದ ಯಾವುದೇ ರಾಡಾರ್ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣಗೊಳಿಸಿದ್ದಾರೆ. ಬೀಜಿಂಗ್: ವಿಶ್ವದ ಯಾವುದೇ ರಾಡಾರ್ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣಗೊಳಿಸಿದ್ದಾರೆ. ಇದರಲ್ಲಿರುವ ಹೊಸ ತಲೆಮಾರಿನ ಈ ಸಿಗ್ನಲ್ ನಿರ್ವಹಣೆ ವ್ಯವಸ್ಥೆಯು ವಿಶ್ವದ ಯಾವುದೇ ದೇಶದ ರಾಡಾರ್ ವ್ಯವಸ್ಥೆಗೆ ಸವಾಲೊಡ್ಡಬಲ್ಲದು ಎಂದು ಇದರ ನಿರ್ಮಾತೃಗಳು ಹೇಳಿದ್ದಾರೆ. ಈ ವ್ಯವಸ್ಥೆಯು ಅತ್ಯಾಧುನಿಕ…