ಬ್ಯಾಂಕಾಕ್‌ನಿಂದ 120 ಪ್ರಾಣಿಗಳ ಕಳ್ಳಸಾಗಣೆ: ಮುಂಬೈ ಏರ್‌ಪೋರ್ಟ್‌ನಲ್ಲಿ ಇಬ್ಬರ ಬಂಧನ | 120 Rare Animals Seized At Mumbai Airport 2 Held For Smuggling From Bangkok Abc
ಚಿತ್ರ ವಿಚಿತ್ರ ಪ್ರಾಣಿಗಳ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಮುಂಬೈ: ಚಿತ್ರ ವಿಚಿತ್ರ ಪ್ರಾಣಿಗಳ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಬ್ಯಾಂಕಾಕ್‌ನಿಂದ ಭಾರತಕ್ಕೆ ಈ ವಿಚಿತ್ರ ವಿಲಕ್ಷಣ ಹಾಗೂ ಅತೀ ಅಪರೂಪದ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡಿದ್ದರು. ಬಂಧಿತರಿಬ್ಬರು ಭಾರತ ಮುಂಬೈ ನಿವಾಸಿಗಳಾಗಿದ್ದು, ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಗಿದೆ….