Viral Video: ರೈಲ್ವೆ ಟ್ರ್ಯಾಕ್ ಮೇಲೆ ಸಲೀಸಾಗಿ ಕಿಯಾ ಕಾರ್ ರೈಡ್ ಮಾಡಿದ ಮಹಿಳೆ, 15 ಟ್ರೇನ್‌ಗಳ ಮಾರ್ಗ ಬದಲು! | Woman Drives Car On Railway Tracks Disrupts 15 Trains In Telangana San
ತೆಲಂಗಾಣದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿಯಲ್ಲಿ ಕಾರು ಚಲಾಯಿಸಿ ಆತಂಕ ಸೃಷ್ಟಿಸಿದ್ದಾರೆ. ಹಲವು ರೈಲುಗಳ ಸಂಚಾರಕ್ಕೆ ಅಡಚಣೆಯುಂಟಾಯಿತು. ಮಹಿಳೆಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಹೈದರಬಾದ್ (ಜೂ.26): ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ, 34 ವರ್ಷದ ಮಹಿಳೆಯೊಬ್ಬರು ತಮ್ಮ ಕಾರ್‌ಅನ್ನು ರೈಲ್ವೆ ಟ್ರ್ಯಾಕ್ ಮೇಲೆ ಸಲೀಸಾಗಿ ರೈಡ್ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಇದು ರೈಲ್ವೆ ನಿಲ್ದಾಣದಲ್ಲಿದ್ದ ಉದ್ಯೋಗಿಗಳ ಆತಂಕಕ್ಕೆ ಕಾರಣವಾಯಿತು. ಈಕೆ ಮಾಡಿದ ಹುಚ್ಚು ಸಾಹಸದಿಂದಾಗಿ ನಿಲ್ದಾಣಕ್ಕೆ ಬರಬೇಕಿದ್ದ 10-15 ರೈಲುಗಳನ್ನು ರದ್ದು ಮಾಡಲಾಗಿದ್ದು,…