ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ
<p>ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ, ಇದು ಅತ್ಯಧಿಕ ದಾಖಲೆಯಾಗಿದೆ. ಅಷ್ಟಕ್ಕೂ ಬೆಂಗಳೂರಲ್ಲಿ ಇವಿ ಖರೀದಿ ಹೆಚ್ಚಾಗಲು ಕಾರಣವೇನು?</p><img><p>ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ತುಸು ಹೆಚ್ಚಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಭಾರಿ ಬದಲಾವಣೆ ಕಾಣುತ್ತಿದೆ. ವಿಶೇಷ ಅಂದರೆ ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 13 ಸಾವಿರ ಎಲೆಕ್ಟ್ರಿಕ್ ವಾಹನಗಳು ರಿಜಿಸ್ಟ್ರೇಶನ್ ಆಗಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ. ಅಷ್ಟಕ್ಕೂ ಜನರು ದಿಢೀರ್…