ಪ್ರೇಮಿಗಳ ನಡುವೆ ಕಿರಿಕ್: ಆ ವಿಡಿಯೋದಿಂದಲೇ ದುರಂತ ಸಾವುಕಂಡ ಪ್ರೇಯಸಿ
ತುಮಕೂರು, (ಜೂನ್ 24): ಪ್ರೇಮಿಗಳ (Lovers) ನಡುವೆ ರೀಲ್ಸ್ ನ (Reels) ಫೋಟೋಸ್ ತಂದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ರೀಲ್ಸ್ ನಿಂದ ಪ್ರೇಮಿಗಳ ನಡುವೆ ಜಗಳವಾಗಿದ್ದು, ಬಳಿಕ ಪ್ರೇಯಿಸಿ ಚೈತನ್ಯ ಏಕಾಏಕಿ ಮನೆಯಲ್ಲಿ ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ. ತುಮಕೂರು (Tumakuru) ಗ್ರಾಮಾಂತರದ ಹೊಸಹಳ್ಳಿ ನಿನ್ನೆ (ಜೂನ್ 23) ರಾತ್ರಿ ಈ ಘಟನೆ ನಡೆದಿದ್ದು, ಚೈತನ್ಯ(22) ಸಾವಿಗೆ ಶರಣಾದ ಯುವತಿ. ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಜೊತೆಗೆ ಜೊತೆಗೆ ಮಾಡಲಿಂಗ್ ನ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದಳು….