ಆಂಧ್ರ ಇಲ್ದಿದ್ರೇನು.. ಕೇಂದ್ರದಿಂದ ಮಾವು ಬೆಳೆಗಾರರಿಗೆ ಹಣ ಕೊಡಿಸಿದ ಕುಮಾರಸ್ವಾಮಿ! | Hd Kumaraswamy Helps Mango Farmers Central Agriculture Minister Announces Support Price San
ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ನೆರವಿಗೆ ಬಂದಿದ್ದಾರೆ.. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ. ಬೆಂಗಳೂರು (ಜೂ.24): ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ನೆರವಿಗೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಧಾವಿಸಿದ್ದಾರೆ. ರಾಜ್ಯದಲ್ಲಿ ಮಾವು ಬೆಳೆಗಾರರ ಕಷ್ಟವನ್ನು ಆಲಿಸಿದ ಕುಮಾರಸ್ವಾಮಿ ನೆರವಿಗೆ…