ITR: ಜುಲೈ 31ರ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸಿದರೆ ಬಡ್ಡಿ, ದಂಡ ಸೇರಿಸಿ ಕಟ್ಟಬೇಕಾಗುತ್ತದಾ? ಇಲ್ಲಿದೆ ಮಾಹಿತಿ
ನವದೆಹಲಿ, ಜೂನ್ 24: ಈ ಬಾರಿಯ ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ (Income Tax Returns) ಸಲ್ಲಿಸಲು ಜುಲೈ 31ಕ್ಕೆ ಇದ್ದ ಗಡುವನ್ನು ಸೆಪ್ಟೆಂಬರ್ 15ರವರೆಗೂ ವಿಸ್ತರಿಸಲಾಗಿದೆ. ಫಾರ್ಮ್ 16 ಬಂದಿಲ್ಲದೇ ಇರುವುದು ಇತ್ಯಾದಿ ಬೇರೆ ಬೇರೆ ಕಾರಣಕ್ಕೆ ಐಟಿಆರ್ ಸಲ್ಲಿಕೆ ವಿಳಂಬವಾಗಬಹುದು ಎನ್ನುವ ಹೆದರಿಕೆಯಲ್ಲಿದ್ದ ತೆರಿಗೆ ಪಾವತಿದಾರರಿಗೆ ಕೇಂದ್ರೀಯ ನೇರ ತೆರಿಗೆ ಮಂಡಳಿಯಾದ ಸಿಬಿಡಿಟಿ ನಿರಾಳ ಸುದ್ದಿ ನೀಡಿದೆ. ಆದರೆ, ಸೆಲ್ಫ್ ಅಸೆಸ್ಮೆಂಟ್ ಟ್ಯಾಕ್ಸ್ ಅನ್ನು ಜುಲೈ 31ರೊಳಗೆ ಪಾವತಿಸಬೇಕಾ ಎನ್ನುವ ಸಂದಿಗ್ಧತೆಯನ್ನು ಕೆಲವರು ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ…