ತುಮಕೂರು: ರೀಲ್ಸ್ ಮಾಡಬೇಡ ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಪ್ರೇಯಸಿ!
ಇನ್‌ಸ್ಟಾಗ್ರಾಮ್ ರೀಲ್ಸ್‌ನಿಂದ ಆರಂಭವಾದ ಪ್ರೇಮಿಗಳ ಜಗಳ ಯುವತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ತುಮಕೂರಿನಲ್ಲಿ ನಡೆದ ಈ ಘಟನೆಯಲ್ಲಿ ಚೈತನ್ಯ ಎಂಬ ಯುವತಿ ನೇಣಿಗೆ ಶರಣಾಗಿದ್ದಾಳೆ.<img><p>ಇನ್‌ಸ್ಟಾಗ್ರಾಮ್ ರೀಲ್ಸ್‌ನಿಂದ ಪ್ರೇಮಿಗಳ ನಡುವೆ ಆರಂಭವಾದ ಜಗಳ, ಪ್ರೇಯಸಿಯ ದುರಂತ ಸಾವಿನಿಂದ ಅಂತ್ಯವಾಗಿದೆ. ಪ್ರಿಯಕರನ ಜೊತೆ ಜಗಳ ಮಾಡಿದ ಬಳಿಕ ಯುವತಿ ಚೈತನ್ಯ(22) ನೇಣಿಗೆ ಶರಣಾಗಿದ್ದಾಳೆ.</p><img><p>ತುಮಕೂರು ಗ್ರಾಮಾಂತರ ತಾಲೂಕು ಹೊಸಹಳ್ಳಿ ನಿವಾಸಿ ಚೈತನ್ಯ. ನೆನ್ನೆ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತ ಯುವತಿ ಚೈತನ್ಯ ತಾಯಿ ಜೊತೆ ವಾಸವಿದ್ದಳು.</p><img><p>ಯುವತಿ ಚೈತನ್ಯ ಕಾಲೇಜಿನಲ್ಲಿ…