ಮದ್ಯ ಮಾರಾಟಗಾರರ ಹೋರಾಟಕ್ಕೆ ಗೆಲುವು: ರಾಜ್ಯ ಸರ್ಕಾರದಿಂದ ಅಬಕಾರಿ ಸನ್ನದು ಶುಲ್ಕ ಶೇ.50 ಇಳಿಕೆ! | New Excise Licence Fee Notified In Karnataka Proposed Hike Rolled Back By 50 Percentage Rav
ರಾಜ್ಯ ಸರ್ಕಾರವು ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದು ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ ಮತ್ತು ಲೈಸೆನ್ಸ್ ನವೀಕರಣ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಿದೆ. ಮದ್ಯ ಮಾರಾಟಗಾರರು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಬೆಂಗಳೂರು (ಜೂ.24) : ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ. ಇಷ್ಟೇ ಅಲ್ಲ, ಪ್ರತಿ ವರ್ಷ ಲೈಸೆನ್ಸ್ ನವೀಕರಣಕ್ಕೆ ವಿನಾಯಿತಿ ನೀಡಿ ಐದು ವರ್ಷಕ್ಕೊಮ್ಮೆ ನವೀಕರಣ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ….