ಆರೋಪ ಮಾಡಿರುವ ನಮ್ಮ ಪಕ್ಷದ ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ : ಸಿಎಂ ಸಿದ್ದರಾಮಯ್ಯ | Will Discuss With All Three Disgruntled Mlas Cm Siddaramaiah
ಆರೋಪ ಮಾಡಿರುವ ನಮ್ಮ ಪಕ್ಷದ ಶಾಸಕರಾದ ರಾಜು ಕಾಗೆ, ಬಿ.ಆರ್. ಪಾಟೀಲ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಜತೆ ಚರ್ಚಿಸುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು : ‘ಅನುದಾನ ಬಿಡುಗಡೆ, ಸಚಿವರ ಕಾರ್ಯವೈಖರಿ, ಭ್ರಷ್ಟಾಚಾರ- ಹೀಗೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಆರೋಪ ಮಾಡಿರುವ ನಮ್ಮ ಪಕ್ಷದ ಶಾಸಕರಾದ ರಾಜು ಕಾಗೆ, ಬಿ.ಆರ್. ಪಾಟೀಲ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಜತೆ ಚರ್ಚಿಸುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದ…