ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಬದಲಾವಣೆ ಜಟಾಪಟಿ | Indias Constitutional Amendment Changing Issue
ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಕಿತ್ತುಹಾಕಲು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ನೀಡಿದ ಕರೆಯು ಸಂಘ ಪರಿವಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ನವದೆಹಲಿ: ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಕಿತ್ತುಹಾಕಲು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ನೀಡಿದ ಕರೆಯು ಸಂಘ ಪರಿವಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಸಂಘ ಪರಿವಾರ ಹೊಸಬಾಳೆ ಹೇಳಿಕೆ ಬೆಂಬಲಿಸಿದ್ದರೆ, ಕೇಂದ್ರ ಸಚಿವ ಜಿತೇಂದ್ರ…