ಸೂಚನೆ ಬಾರದ ಹಿನ್ನೆಲೆ, ಎಂಡಿಸಿಸಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ | I Have Withdrawn From The Mdcc Elections After Not Receiving Any Notification Says Mla Gt Devegowda Gvd
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಸೂಚನೆ ನೀಡದ ಹಿನ್ನೆಲೆಯಲ್ಲಿ ನಾನು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದೇನೆ ಎಂದು ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದರು. ಕೆ.ಆರ್.ನಗರ (ಜೂ.27): ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಸೂಚನೆ ನೀಡದ ಹಿನ್ನೆಲೆಯಲ್ಲಿ ನಾನು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದೇನೆ ಎಂದು ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದರು. ಸಾಲಿಗ್ರಾಮ ತಾಲೂಕು ಹರದನಹಳ್ಳಿ ನಡೆದ ಎಚ್.ಎನ್. ವಿಜಯ್ ಅವರ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯ…