ಡ್ರಗ್ ಕೇಸ್ನಲ್ಲಿ ಮತ್ತೋರ್ವ ಹೀರೋ ಅರೆಸ್ಟ್; ಬೆಳೆಯುತ್ತಲೇ ಇದೆ ಪಟ್ಟಿ
ಡ್ರಗ್ ಕೇಸ್ನಲ್ಲಿ ಸೆಲೆಬ್ರಿಟಿಗಳ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಅನೇಕ ಸೆಲೆಬ್ರಿಟಿಗಳು ಈ ಕೇಸ್ನಲ್ಲಿ ಅರೆಸ್ಟ್ ಆದ ಉದಾಹರಣೆ ಇದೆ. ಈಗ ತಮಿಳು ನಟ ಕೃಷ್ಣ (Krishna) ಅವರನ್ನು ಬಂಧಿಸಲಾಗಿದೆ. ಈ ಮೊದಲು ನಟ ಶ್ರೀಕಾಂತ್ ಹಾಗೂ ನಿರ್ಮಾಪಕ ಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕೃಷ್ಣ ಅವರು ತಲೆಮರಿಸಿಕೊಂಡಿದ್ದರು. ಈಗ ಕೃಷ್ಣ ಅವರ ಬಂಧನ ಆಗಿದೆ. ಕೃಷ್ಣ ಅವರು ಸಿನಿಮಾ ಕುಟುಂಬದ ಹಿನ್ನೆಲೆ ಹೊಂದಿದ್ದಾರೆ. ಅವರು ಕೂಡ…