ಶಾಸಕ ಬಿ.ಆರ್. ಪಾಟೀಲ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. | Brp Explains To Cm Siddaramaiah And Dk Shivakumar About Money Bomb
ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್. ಪಾಟೀಲ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. ಬೆಂಗಳೂರು : ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್. ಪಾಟೀಲ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ವಿವರಣೆ…