ಕಣ್ಣಿನ ಹುಬ್ಬುಗಳನ್ನು ಟ್ರಿಮ್ ಮಾಡುವ ಮುನ್ನ ಈ ವಿಚಾರ ತಿಳಿದಿರಲಿ
ಹೆಣ್ಮಕ್ಕಳು ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಅದರಲ್ಲೂ ಮುಖದ ಸೌಂದರ್ಯಕ್ಕೆ ಹೆಚ್ಚಿನ ಮಹತ್ವದ ನೀಡುತ್ತಾರೆ. ಆದರೆ ಮುಖದ ಜತೆಗೆ ಹುಬ್ಬುಗಳ (eyebrows) ಬಗ್ಗೆಯೂ ಕಾಳಜಿ ವಹಿಸುವುದು ಅಗತ್ಯವಿದೆ. ಇದು ಅಂದವನ್ನು ಇಮ್ಮಡಿಗೊಳಿಸುತ್ತದೆ. ಮುಖಕ್ಕೆ ಮೇಕಪ್ ಹೇಗೋ, ಈ ಹುಬ್ಬುಗಳನ್ನು ಅಂದವಾಗಿ ಇಟ್ಟುಕೊಳ್ಳುವುದು ಅಷ್ಟೇ ಮುಖ್ಯವಾಗಿರುತ್ತದೆ. ಕಾಲ ಕಾಲಕ್ಕೆ ಹುಬ್ಬುಗಳನ್ನು ಕೂಡ ಸುಂದರವಾಗಿ ಕಾಣುವಂತೆ ಮಾಡಬೇಕು. ಹುಬ್ಬುಗಳಲ್ಲಿ ಅನಗತ್ಯವಾಗಿ ಬೆಳೆದಿರುವ ಕೂದಲುಗಳನ್ನು ಟ್ರಿಮ್ ಮಾಡುವ ಮೂಲಕ ಅವುಗಳ ಆಕರ್ಷಕವಾಗಿ ಕಾಣುವಂತೆ ಮಾಡಬಹುದು. ಇದು ನಿಮ್ಮ ಮುಖವನ್ನು ಸ್ವಚ್ಛವಾಗಿ…