Nikhil Kumaraswamy: ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ನೀತಿ ಜಾರಿ: ನಿಖಿಲ್ ಕುಮಾರಸ್ವಾಮಿ | State Government To Implement S Tax Says Nikhil Kumaraswamy Gvd
ರಾಜ್ಯ ಸರ್ಕಾರದವರು ಎಸ್ ಟ್ಯಾಕ್ಸ್ ಎಂಬ ನೀತಿಯನ್ನು ಜಾರಿಗೆ ತಂದಿದ್ದಾರೆ. ಗುತ್ತಿಗೆದಾರರಿಗೆ, ಅಧಿಕಾರಿಗಳ ವರ್ಗಾವಣೆಗೆ ಹಾಕುವ ಟ್ಯಾಕ್ಸ್ ಅಂದರೆ ಎಸ್ ಟ್ಯಾಕ್ಸ್ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಚನ್ನಪಟ್ಟಣ (ಜೂ.25): ರಾಜ್ಯ ಸರ್ಕಾರದವರು ಎಸ್ ಟ್ಯಾಕ್ಸ್ ಎಂಬ ನೀತಿಯನ್ನು ಜಾರಿಗೆ ತಂದಿದ್ದಾರೆ. ಗುತ್ತಿಗೆದಾರರಿಗೆ, ಅಧಿಕಾರಿಗಳ ವರ್ಗಾವಣೆಗೆ ಹಾಕುವ ಟ್ಯಾಕ್ಸ್ ಅಂದರೆ ಎಸ್ ಟ್ಯಾಕ್ಸ್ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಚನ್ನಪಟ್ಟಣದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದ ಅಂಗವಾಗಿ…