International Yoga Day: ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
<p>ಜೂನ್ 21 ರಂದು ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಅಂತಾರಾಷ್ಟ್ರೀಯ ಯೋಗ ದಿನವನ್ನು ಉತ್ಸಾಹದಿಂದ ಆಚರಿಸಿದರು. ಸಮುದಾಯದ ಬಾಸ್ಕೆಟ್‌ಬಾಲ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ವಯಸ್ಸಿನವರು ಸಕ್ರಿಯವಾಗಿ ಭಾಗವಹಿಸಿ, ದೈನಂದಿನ ಜೀವನದಲ್ಲಿ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು.</p><img><p>ಜೂನ್ 21 ರಂದು ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್ ನಿವಾಸಿಗಳು ಉತ್ಸಾಹಭರಿತವಾಗಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು. ಸಮುದಾಯದ ಬಾಸ್ಕೆಟ್‌ಬಾಲ್ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಯೋಮಾನದ ನಿವಾಸಿಗಳು ಸಕ್ರಿಯವಾಗಿ ಪಾಲ್ಗೊಂಡರು. ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವವನ್ನು ಪುನರುಚ್ಚರಿಸುವ…