ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San
ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತಕ್ಕೀಡಾಗಿದ್ದು, ಓವರ್‌ಟೇಕ್ ವಿಚಾರದಲ್ಲಿ ಗಲಾಟೆ ನಡೆದಿದೆ. ಹೆಗಡೆ ಅವರ ಗನ್‌ಮ್ಯಾನ್ ಮತ್ತು ಚಾಲಕ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನೆಲಮಂಗಲದಲ್ಲಿ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು (ಜೂ.23): ಉತ್ತರ ಕನ್ನಡ ಜಿಲ್ಲೆಯ ಮಾಜಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತಕ್ಕೆ ಈಡಾಗಿದೆ. ಕಾರವಾರದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿ ನೆಲಮಂಗಲದ ನಿಜಗಲ್ ತಾಲೂಕಿನಲ್ಲಿ ಘಟನೆ ನಡೆದಿದೆ. ಕಾರು ಓವರ್‌ಟೇಕ್…