Mumbai: ತನ್ನ ಪ್ರೇಯಸಿಯ ಮಗಳ ಮೇಲೆ ಅತ್ಯಾಚಾರ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಆಗಿ ವಿಕೃತಿ ತೋರಿದ ವ್ಯಕ್ತಿ
ಮುಂಬೈ, ಜೂನ್ 23: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ಈ ಘಟನೆ ನಡೆದಿದೆ. ಮೇಘವಾಡಿ ಪೊಲೀಸರು 24 ವರ್ಷದ ಯುವಕ ಮತ್ತು ಆತನ ಗೆಳತಿಯನ್ನು ಬಂಧಿಸಿದ್ದಾರೆ. ಮತ್ತು ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಗಂಭೀರ ಅಪರಾಧ ಪ್ರಕರಣ ದಾಖಲಿಸಿದ್ದಾರೆ. ಆ ವ್ಯಕ್ತಿ ತನ್ನ ಗೆಳತಿಯ ಕೇವಲ 10 ವರ್ಷದ ಅಪ್ರಾಪ್ತ…