ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್
ಮಲಯಾಳಂ ಸಿನಿಮಾಗಳು ಮೊದಲಿನಿಂದಲೂ ಬೆಂಗಳೂರು ನಂಟನ್ನು ಹೊಂದಿವೆ. ಅವರ ಅನೇಕ ಸಿನಿಮಾಗಳು ಬೆಂಗಳೂರಿನಲ್ಲಿ ಶೂಟ್ ಆದ ಉದಾಹರಣೆ ಇದೆ. ‘ಬೆಂಗಳೂರು ಡೇಸ್’, ‘ಡಿಯರ್ ಫ್ರೆಂಡ್’, ‘ಲೋಕಃ: ಅಧ್ಯಾಯ 1’ ಹೀಗೆ ಅನೇಕ ಚಿತ್ರಗಳು ಬೆಂಗಳೂರು ಕನೆಕ್ಷನ್ ಅನ್ನು ಒಳಗೊಂಡಿವೆ. ಈಗ ಮುಂಬರುವ ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರಕ್ಕೂ ಕರ್ನಾಟಕದ ಲಿಂಕ್ ಇದೆ ಎಂಬ ವಿಷಯ ರಿವೀಲ್ ಆಗಿದೆ. ‘ಪಳ್ಳಿ ಚಟ್ಟಂಬಿ’ ಸಿನಿಮಾದಲ್ಲಿ ಟುವಿನೋ ಥಾಮಸ್ ನಟಿಸಿದ್ದಾರೆ. ಈ ಚಿತ್ರಕ್ಕೆ ಕಾಯದು ಲೋಹರ್ ನಾಯಕಿ. ಈ ಮೊದಲು ಕಯ್ದು…