T20 World Cup: ಆಸೀಸ್ ನಾಯಕ ಮಿಚೆಲ್ ಮಾರ್ಷ್ಗೆ ಗಂಭೀರ ಗಾಯ; ಸ್ಟೀವ್ ಸ್ಮಿತ್ಗೆ ಬುಲಾವ್
2026 ರ ಟಿ20 ವಿರುದ್ಧ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಪಂದ್ಯವನ್ನು ಇಂದು ಐರ್ಲೆಂಡ್ ಆಡಿತು. ಆದರೆ ಈ ತಂಡದ ತಂಡದ ನಾಯಕ ಮಿಚೆಲ್ ಮಾರ್ಷ್ ಆಡಲಿಲ್ಲ. ಇದಕ್ಕೆ ಕಾರಣ ಗಾಯ. ವಾಸ್ತವವಾಗಿ ಆಸ್ಟ್ರೇಲಿಯಾ ತಂಡಕ್ಕೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಬೆಂಬಿಡದ ಭೂತದಂತೆ ಕಾಡುತ್ತಿದೆ. ಇದೆಲ್ಲದರ ನಡುವೆ ತಂಡದ ನಾಯಕ ಮಾರ್ಷ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಆಸ್ಟ್ರೇಲಿಯಾ ತಂಡದ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಆರಂಭಕ್ಕೂ ಮುನ್ನವೇ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ಟಿಮ್…