’56 ಇಂಚಿನ ಎದೆ ಈಗ ಕುಗ್ಗಿದೆ’: ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಪಾಕ್ ಪಾತ್ರದ ಬಗ್ಗೆ ಕಾಂಗ್ರೆಸ್ ಫಸ್ಟ್ ರಿಯಾಕ್ಷನ್! | Pakistan Mediates Us Iran Ceasefire Congress Leader Jairam Ramesh Slams Pm Modi Rav
ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ ಸರ್ಕಾರದ ವಿದೇಶಾಂಗ ನೀತಿ ಬಗ್ಗೆ ತೀವ್ರ ಟೀಕೆ.. ಪಾಕಿಸ್ತಾನವನ್ನು ಜಾಗತಿಕವಾಗಿ ಏಕಾಂಗಿಯಾಗಿಸುವಲ್ಲಿ ಮೋದಿ ವಿಫಲ, ಇದು ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ ಎಂದಿದ್ದಾರೆ. ನವದೆಹಲಿ (ಏ.8): ಅಮೆರಿಕ-ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಒಪ್ಪಂದದ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಸಂಧಾನದಲ್ಲಿ ಪಾಕಿಸ್ತಾನ ವಹಿಸಿದ ಪಾತ್ರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು…