ನಂಬಿಕೆ-ಪವಾಡಗಳ ಬಗ್ಗೆ ಚೈತ್ರಾ ಕುಂದಾಪುರ ಮಾಡಿರೋ ಪೋಸ್ಟ್; ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರಾಫಿಕ್! | Chaitra Kundapura Post Polali Rajarajeshwari Is Not Just A Temple It Is Divine Experience
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳು ಹರಿದು ಬರುತ್ತಿವೆ. “ಲಕ್ಷಣವಾದ ಸೀರೆ ಉಟ್ಟು ದೇವಸ್ಥಾನಕ್ಕೆ ಹೋಗಿರುವ ನಿಮ್ಮ ರೂಪ ಅದ್ಭುತವಾಗಿದೆ”, “ಗಂಡ ಕೊಟ್ಟ ಉಡುಗೊರೆಯನ್ನು ಇಂದಿಗೂ ಜೋಪಾನವಾಗಿ ಬಳಸುತ್ತಿರುವುದು ನಿಮ್ಮ ಸಂಸ್ಕಾರವನ್ನು ತೋರಿಸುತ್ತದೆ” ಎಂದು ಅಭಿಮಾನಿಗಳು ಪ್ರಶಂಸಿಸುತ್ತಿದ್ದಾರೆ. ಚೈತ್ರಾ ಕುಂದಾಪುರ ವಿಡಿಯೋ ವೈರಲ್ ಸೋಷಿಯಲ್ ಮೀಡಿಯಾ ಸ್ಟಾರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ (Chaitra Kundapura) ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಯಾವುದೇ…