Headlines

ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!

ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!


ಕಾರವಾರ, ಜೂನ್​ 23: ಪುರಾಣ ಪ್ರಸಿದ್ದ ಗೋಕರ್ಣದಲ್ಲಿ (gokarna) ಅಮಾಯಕರನ್ನು ಮತಾಂತರ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾರ್ಥನಾ ಕೇಂದ್ರಕ್ಕೆ ನುಗ್ಗಿ ಸ್ಥಳಿಯರಿಂದ ತರಾಟೆ ತೆಗೆದುಕೊಂಡಿರುವಂತಹ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮನೆಯೊಂದರಲ್ಲಿ ಜನರನ್ನ ಸೇರಿಸಿ ಮತಾಂತರ ಆಗುವಂತೆ ಮೈಂಡ್ ವಾಶ್ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *