Headlines

ಸಿಎಂ ಕುರ್ಚಿ ಕದನ: ದೆಹಲಿಯಿಂದ ಬಂದಿಳಿಯುತ್ತಿದ್ದಂತೆಯೇ ಹೊಸ ಬಾಂಬ್ ಸಿಡಿಸಿದ ಡಿಕೆಶಿ ಬಣದ ಶಾಸಕ

ಸಿಎಂ ಕುರ್ಚಿ ಕದನ: ದೆಹಲಿಯಿಂದ ಬಂದಿಳಿಯುತ್ತಿದ್ದಂತೆಯೇ ಹೊಸ ಬಾಂಬ್ ಸಿಡಿಸಿದ ಡಿಕೆಶಿ ಬಣದ ಶಾಸಕ


ಬೆಂಗಳೂರು, (ನವೆಂಬರ್ 25): ಸಿಎಂ ಕುರ್ಚಿ ಕದನ ಕ್ಲ್ಯಾಮ್ಯಾಕ್ಸ್ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಶಿವಕುಮಾರ್​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​ ನಲ್ಲಿ ಕಾಂಗ್ರೆಸ್ ಬೈಕ್ ಹರಿಪ್ರಸಾದ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ರಾಹುಲ್ ಗಾಂಧಿಯನ್ನ ಭೇಟಿ ಮಾಡಿ ಕರ್ನಾಟಕ್ ನಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ, ನಾಲ್ಕೈದು ಜನರ ಮಧ್ಯೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಯಾಗಿದೆ. ಅವರೇ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ತಾರೆ ಹೊಸ ಬಾಂಬ್ ಸಿಡಿಸಿದ್ದಾರೆ.



Source link

Leave a Reply

Your email address will not be published. Required fields are marked *