Headlines

ಲಕ್ಕುಂಡಿಗೆ ರಾಜ್ಯ ಸರ್ಕಾರದಿಂದ 2.25 ಕೋಟಿ; 15 ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು? | 225 Lakhs Rupees Grant From State Government For Lakkundi Development Mrq

ಇನ್ನೊಂದೆಡೆ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ನಡೆಯುತ್ತಿರುವ ಉತ್ಖನನವು ಸೋಮವಾರ 15ನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರಕ್ರಿಯೆಯಲ್ಲಿ ಇದುವರೆಗೆ 40ಕ್ಕೂ ಹೆಚ್ಚು ಅಪರೂಪದ ಪ್ರಾಚೀನ ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. 

ವಿಶೇಷವಾಗಿ ಪಚ್ಚೆ ಹರಳುಗಳು, ಪ್ರಾಚೀನ ಮೂಳೆಗಳು, ನಾಗರ ಕಲ್ಲುಗಳು ಹಾಗೂ ವಿವಿಧ ಪೀಠಗಳು ಲಭ್ಯವಾಗಿದ್ದು, ಭೂಮಿಯ ಆಳದಲ್ಲಿ ಇನ್ನೂ ಅನೇಕ ರಹಸ್ಯಗಳು ಅಡಗಿರುವ ನಿರೀಕ್ಷೆ ಇದ್ದು, ಮುಂಬರುವ ದಿನಗಳಲ್ಲಿ ನಡೆಯುವ ಉತ್ಖನನ ಹೆಚ್ಚು ಮಹತ್ವ ಪಡೆಯಲಿದೆ.

ಇದನ್ನೂ ಓದಿ: ಲಕ್ಕುಂಡಿಗೆ ಆಗಮಿಸಿದ ಇಟಲಿ-ಗ್ರೀಸ್ ಡೆಕ್ಕನ್ ಹೆರಿಟೇಜ್ ಫೌಂಡೇಶನ್: ಯಾಕೆ ಈ ಭೇಟಿ?

Source link

Leave a Reply

Your email address will not be published. Required fields are marked *