Headlines

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು


'ಕೋಟಿಗೊಬ್ಬ' ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ವಿಷ್ಣುವರ್ಧನ್ (ವಿಷ್ಣುವರ್ಧನ್) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾದಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ ಆರಂಭ ಮಾಡಲಾಯ್ತು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *