ಯಾದಗಿರಿ, ಜುಲೈ 07: (ಯಾಜಿರಿ) ಜಿಲ್ಲೆಯ ಸುರಪುರ ((ಸುರಪುರ) ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ಸೇವಿಸಿ ಮೂವರು. ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ. 10 ದಿನಗಳ ಹಿಂದೆ ನೀರು ಸೇವಿಸಿ ಗ್ರಾಮಸ್ಥರು ವಾಂತಿ ವಾಂತಿ- ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ. ದುರಾದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ. ಆರು ಜನರ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ.
ತಿಪ್ಪನಟಗಿ ಗ್ರಾಮಕ್ಕೆ ಸುರಪುರ ಆರೋಗ್ಯ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ. ವಾಂತಿ ಭೇದಿ ಪ್ರಕರಣಕ್ಕೆ ವರದಿ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ. ಕೆಂಭಾವಿ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ