Headlines

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಸಿನಿಮೀಯ ರೀತಿ ಅಪಘಾತ: ಇಲ್ಲಿದೆ ಮೈಜುಮ್ ಎನ್ನಿಸುವ ದೃಶ್ಯ

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಸಿನಿಮೀಯ ರೀತಿ ಅಪಘಾತ: ಇಲ್ಲಿದೆ ಮೈಜುಮ್ ಎನ್ನಿಸುವ ದೃಶ್ಯ


ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (ಮಾಲೂರು) ತಾಲ್ಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹುಂಡೈ ವರ್ಣ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತರಾಗಿದ್ದು, ಇವರೆಲ್ಲರೆಲ್ಲ ಚೆನ್ನೈ ಮೂಲದವರು. ಇನ್ನು ಅಪಘಾತದ ಭೀಕರತೆ ನೋಡಿದರೆ ಮೈಜುನ್ ಅನ್ನಿಸುತ್ತದೆ. ಹಾಗಾದ್ರೆ, ಕಾರು ಹೇಗಿದೆ ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ರಾಜೇಂದ್ರಸಿಂಹ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.



Source link

Leave a Reply

Your email address will not be published. Required fields are marked *