Headlines

ಗಂಟೆಗೊಮ್ಮೆ ಎದ್ದು 5 ನಿಮಿಷ ನಡೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

ಗಂಟೆಗೊಮ್ಮೆ ಎದ್ದು 5 ನಿಮಿಷ ನಡೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ


ಗಂಟೆಗೊಮ್ಮೆ 5 ನಿಮಿಷ ನಡಿಗೆ ಮಾಡುವುದರಿಂದ ಸಿಗುವ ಪ್ರಯೋಜನ

ನಡಿಗೆ (ನಡೆ) ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ತಿಳಿದ ವಿಚಾರ. ಆದರೆ ಆರೋಗ್ಯ ತಜ್ಞರು ಪ್ರತಿ ಗಂಟೆಗೊಮ್ಮೆ 5 ನಿಮಿಷ ನಡೆಯುವುದರಿಂದ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎನ್ನುತ್ತಾರೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಒಂದೇ ಸ್ಥಳದಲ್ಲಿ ಕುಳಿತು ದಿನವಿಡೀ ಕೆಲಸ ಮಾಡುತ್ತಾನೆ ಹಾಗಾದಾಗ, ಕಾಲಿನ ಸ್ನಾಯುಗಳು ಗಟ್ಟಿಯಾಗುತ್ತವೆ ಮತ್ತು ಅವು ನಮ್ಯತೆಯನ್ನು ಕಳೆದುಕೊಳ್ಳುತ್ತವೆ. ಇದು ಇನ್ಸುಲಿನ್ ಪ್ರತಿರೋಧ ಹೊಂದಿರುವವರ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಈ ಐದು ನಿಮಿಷಗಳಲ್ಲಿ ವ್ಯಕ್ತಿಯನ್ನು ಸಕ್ರಿಯವಾಗಿ ಮತ್ತು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಕೆಲಸದ ಸಮಯದಲ್ಲಿ ಪ್ರತಿ ಗಂಟೆಗೆ. ಒಮ್ಮೆ ಐದು ನಿಮಿಷದ ನಡಿಗೆ (ಮಿನಿ ವಾಕ್ಸ್) ಮಾಡಿದರೆ ನೀವು ನಂಬಲು ಅಸಾಧ್ಯವಾದಂತಹ ಪ್ರಯೋಜನಗಳು ನಿಮ್ಮದಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಲಾಭಗಳೇನು, ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತ ಪರಿಚಲನೆ ಸುಧಾರಿಸುತ್ತದೆ: ಗಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತಾಗ, ಮೊಣಕಾಲುಗಳ ಕೆಳಗೆ ರಕ್ತ ಸಂಗ್ರಹವಾಗುತ್ತದೆ, ಇದು ನಿಮ್ಮ ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ. ಯಾವುದೇ ಗಂಟೆಗೊಮ್ಮೆ 5 ನಿಮಿಷ ಎದ್ದು ನಡೆಯುವುದರಿಂದ ರಕ್ತದ ಹರಿವು ಪ್ರಮಾಣ, ಇದು ಹೃದಯಕ್ಕೆ ಸಾಗಿಸಲ್ಪಡುವ ಆಮ್ಲಜನಕದ ಸೂಚಕ.

ದೇಹಕ್ಕೆ ಶಕ್ತಿ: ದೀರ್ಘಕಾಲದವರೆಗೆ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವವರು ಸೋಮಾರಿಗಳಾಗಿರುತ್ತಾರೆ. ಅಷ್ಟೇ ಅಲ್ಲ, ಕೆಲಸದ ಮೇಲೆ ಗಮನಹರಿಸಲು. ಮನಸ್ಸು ವಿಚಲಿತವಾಗುತ್ತದೆ. ಇದಕ್ಕೆ ಮುಖ್ಯ ಕಾರಣ ದೈಹಿಕ ಶಕ್ತಿಯಲ್ಲಿನ ಇಳಿಕೆ. ಇಲ್ಲ ನಡುವೆ ಐದು ನಿಮಿಷ ಕಾಲ ಎದ್ದು ನಡೆಯುವುದರಿಂದ ಮನಸ್ಸು ನಿರಾಳವಾಗಿ ದೇಹಕ್ಕೆ ತ್ವರಿತ ಶಕ್ತಿ ಸಿಗುತ್ತದೆ.

ಇದನ್ನೂ ಓದಿ: ಊಟ ಮಾಡಿ ಒಂದು ಸಣ್ಣ ವಾಕ್ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಇನ್ಸುಲಿನ್ ಪ್ರತಿರೋಧವನ್ನು ಸರಿಪಡಿಸುತ್ತದೆ: ಮಧುಮೇಹ ಇರುವವರಿಗೆ, ಕಾಲಿನ ಸ್ನಾಯುಗಳ ಚಲನೆಯು ಇನ್ಸುಲಿನ್ ಸ್ರವಿಸುವಿಕೆ ಮತ್ತು ಅದರ ಬಳಕೆಯನ್ನು ನಿಯಂತ್ರಿಸುತ್ತದೆ. ದಿನವಿಡೀ ಒಂದೇ ಕಡೆ ಕುಳಿತಾಗ, ರಕ್ತದಲ್ಲಿನ ಸಕ್ಕರೆ ಮಟ್ಟವು. ತೂಕ ಪ್ರಮಾಣ. ಇದನ್ನು ತಡೆಯಲು ತಾಸಿಗೆ ಒಮ್ಮೆ ಅಭ್ಯಾಸ ಮಾಡಿಕೊಳ್ಳಿ. ಇದು ಮಧುಮೇಹ ಇರುವವರಿಗೆ ಇಲ್ಲದವರಿಗೆ ಪ್ರಯೋಜನಕಾರಿ.

ಕಬ್ಬನ್ನು ತಡೆಗಟ್ಟಲು ಸಹಕಾರಿ: ಹೊಟ್ಟೆಯ ಕೆಳಭಾಗದಲ್ಲಿ ಉಬ್ಬರವಿರುವವರು, ಮದ್ಯಪಾನ ಮಾಡುವವರು, ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಮತ್ತು ದಿನವಿಡೀ ಒಂದೇ ಸ್ಥಳದಲ್ಲಿ ಕೆಲಸ ಮಾಡುವವರಲ್ಲಿ ಕ್ರಿಯೆ ತುಂಬಾ ನಿಧಾನವಾಗಿರುತ್ತದೆ. ಇದನ್ನು ಹೆಚ್ಚಿಸಿಕೊಳ್ಳಲು ಪ್ರತಿ ಗಂಟೆಗೆ ಒಂದು ಸಣ್ಣ ನಡಿಗೆ ಮಾಡಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *