8ನೇ ವೇತನ ಆಯೋಗ: 1 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಪ್ರಮುಖ ಸುದ್ದಿ | 8th Pay Commission Important News For Government Employees Pensioners Mrq

ವಿವಿಧ ವಿಷಯಗಳ ಕುರಿತು ದೀರ್ಘ ಚರ್ಚೆ

ನಿಯೋಗದ ಭೇಟಿ ಬಳಿಕ ಮಾತನಾಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಎಂಟನೇ ವೇತನ ಆಯೋಗದಲ್ಲಿನ ವಿಳಂಬ, ರಾಷ್ಟ್ರೀಯ ಪಿಂಚಣಿ ಯೋಜನೆ ಮತ್ತು ಏಕೀಕೃತ ಯೋಜನೆಯನ್ನು ತೆಗೆದುಹಾಕುವುದು, ಹಳೆಯ ಪಿಂಚಣಿ ಯೋಜನೆಯ ಮರುಸ್ಥಾಪನೆ ಮತ್ತು ಕೋವಿಡ್ -19 ಸಮಯದಲ್ಲಿ ತಡೆಹಿಡಿಯಲಾದ 18 ತಿಂಗಳ ಬಾಕಿ ಡಿಎ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Source link

Leave a Reply

Your email address will not be published. Required fields are marked *