
ಅದ್ಧೂರಿ ಮದುವೆ ಬಳಿಕ ಸೂರಜ್ ಮತ್ತು ಗಾನವಿ ಹನಿಮೂನ್‌ಗಾಗಿ ಶ್ರೀಲಂಕಾಗೆ ತೆರಳಿದ್ದರು. 10 ದಿನದ ಹನಿಮೂನ್ ಪ್ಲಾನ್ ಮಾಡಿಕೊಂಡಿದ್ದ ಜೋಡಿ ಐದನೇ ದಿನಕ್ಕೆ ವಾಪಸ್ ಆಗಿದ್ದರು. ಹನಿಮೂನ್ ನಿಂದ ಬರುತ್ತಿದ್ದಂತೆಯೇ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಎರಡು ದಿನದ ನಂತರ ಸೂರಜ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಹನಿಮೂನ್ ಅರ್ಧದಲ್ಲಿಯೇ ಪ್ರವಾಸ ಮೊಟಕುಗೊಳಿಸಿ ಬಂದಿದ್ದು ಯಾಕೆ ಎಂಬುದಕ್ಕೆ ಉತ್ತರ ಸಿಕ್ಕಿದೆ.

ಗಾನವಿ’ ಮತ್ತು ಸೂರಜ್ ಹನಿಮೂನ್ ಅಂತ ಶ್ರೀಲಂಕಾಗೆ ತೆರಳಿದ್ದರು.ಏಕಾಂತದಲ್ಲಿ ಇದ್ದಾಗ ಹರ್ಷನ ಜೊತೆಗಿನ ಪ್ರೇಮಕಥೆಯನ್ನ ಹೇಳಿದ್ದಳು ಗಾನವಿ.ನನಗೆ ನೀನು ಇಷ್ಟ ಇಲ್ಲ,ಹರ್ಷ ನನ್ನ ಮದುವೆಯಾಗಲು ನನಗೆ ಇಷ್ಟ ಇತ್ತು.ಮನೆಯವರ ಒತ್ತಾಯಕ್ಕೆ ನಿನ್ನನ್ನು ಮದುವೆಯಾದೆ ಎಂದು ಗಾನವಿ ಹೇಳಿದ್ದಳು.ಇದರಿಂದ ಶಾಕ್ ಆದ ಸೂರಜ್ ಹನಿಮೂನ್ ಮನೆಗೆ ಅರ್ಧದಲ್ಲೇ ಆತ್ಮಹತ್ಯೆ ಮಾಡಿಕೊಂಡಳು.

ಗಾನವಿ ಆತ್ಮಹತ್ಯೆ ನಂತರ ದೊಡ್ಡ ಹೈಡ್ರಾಮವೇ ನಡೆದು ಹೋಗಿತ್ತು.ಗಾನವಿ ಕುಟುಂಬದವರು ಸೂರಜ್ ಕುಟುಂಬದವರ ಮೇಲೆ ಆರೋಪ ಮಾಡಿ ದೊಡ್ಡ ಪ್ರತಿಭಟನೆ ಮಾಡಿದರು.ಅಲ್ಲದೇ ಸೂರಜ್ ಗಂಡಸೇ ಅಲ್ಲ, ಅವನು ನಪುಂಸಕ ಅಂತೆಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಸೂರಜ್ ಕುಟುಂಬದ ವಿರುದ್ಧ ದೂರು ದಾಖಲಾಗಿದೆ.

ಈ ಎಲ್ಲಾ ಬೆವಣಿಗಳಿಂದ ಮಾನಸಿಕವಾಗಿ ಹೆದರಿ ಸೂರಜ್ ಮಹರಾಷ್ಟ್ರದ ನಾಗ್ಪರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.ತಾಯಿ ಜಯಂತಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಗಾನವಿ ತನ್ನ ಲವ್ ಮ್ಯಾಟರ್ ಮುಚ್ಚಿಟ್ಟಿದ್ಲು ಅನ್ನೋದು ಈಗ ಗೊತ್ತಾಗಿದೆ.

ಗಾನವಿ ಮದುವೆಗೂ ಮುನ್ನ ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದರಂತೆ. ಅವನನ್ನೇ ಮದುವೆಯಾಗಬೇಕೆಂದು ಗಾನವಿ ನಿರ್ಧರಿಸಿದ್ದರು ಎಂದು ವರದಿಯಾಗಿದೆ. ಇದೀಗ ಈ ಹರ್ಷ ಯಾರು ಎಂಬುವುದು ತಿಳಿದು ಬಂದಿಲ್ಲ. ರಾಮಮೂರ್ತಿ ಗಾನವಿ ಕಡ್ಡಾಯ, ವಿದ್ಯಾರಣ್ಯಪುರದಲ್ಲಿ ಸೂರಜ್ ಕುಟುಂಬಕ್ಕೆ ದೂರು ದಾಖಲಾಗಿದೆ.

ಕುಟುಂಬದ ಮೇಲೆ ವಿದ್ಯಾರಣ್ಯಪುರ ಠಾಣೆಯಲ್ಲಿ ವರದಕ್ಷಿಣೆ ಕೇಸ್ ದಾಖಲಾದ ಮಹಾರಾಷ್ಟ್ರಕ್ಕೆ ಸೂರಜ್ ಮತ್ತು ಆತನ ತಾಯಿ ಜಯಂತಿ ತೆರಳಿದ್ದರು. ಆರೋಪದಿಂದ ನೊಂದಿದ್ದ ಸೂರಜ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಸೂರಜ್ ಭಾವ ರಾಜ್ ಕುಮಾರ್ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗಾನವಿ ಪ್ರೀತಿ ವಿಚಾರ ಮುಚ್ಚಿಟ್ಟು ಅಪಪ್ರಚಾರ ಮಾಡಲಾಗ್ತಿದೆ. ಸೂರಜ್ ಸಾವಿಗೆ ಗಾನವಿ, ಆಕೆಯ ತಾಯಿ ರುಕ್ಮಿಣಿ, ರಾಧಾ, ಬಾಬುಗೌಡ ಸತೀಶ್ ಕಾರಣ ಎಂದು ದೂರಿದ್ದಾರೆ.

ವ್ಯಕ್ತಿತ್ವ ಹೊಂದಿದ್ದರು ಸೂರಜ್ ಅನ್ನೋದು ತಿಳಿದವರ ಮಾತು.ತೋಟದಲ್ಲಿ ಕೆಲಸ ಮಾಡೋರನ್ನ ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಯಾವುದೇ ಕೆಟ್ಟ ಅಭ್ಯಾಸ ಕೂಡ ಇರ್ಲಿಲ್ವಂತೆ. ನಮಗೆ ಇನ್ಯಾರು ಗತಿ ಅಂತ ತೋಟದ ಕೆಲಸಗಾರ ವೆಂಕಟಪ್ಪ ಕಣ್ಣೀತಾಕಿದ್ದಾರೆ.
ರಂದು ಪ್ರಕಟಿಸಲಾಗಿದೆ – 4:24 pm, ಸೋಮ, 29 ಡಿಸೆಂಬರ್ 25