ಬೆಂಗಳೂರು, ಡಿಸೆಂಬರ್ 29: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯಾಗಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್‌ಗೆ ಸಣ್ಣಪುಟ್ಟ ಗಾಯನ. ಎಚ್‌ಎಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.