ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಚಳ್ಳಕೆರೆ ಗೇಟ್ ಬಳಿ ಗೂಡಂಗಡಿಗಳು ನೆಲಸಮ

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಚಳ್ಳಕೆರೆ ಗೇಟ್ ಬಳಿ ಗೂಡಂಗಡಿಗಳು ನೆಲಸಮ

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಚಳ್ಳಕೆರೆ ಗೇಟ್ ಬಳಿ ಗೂಡಂಗಡಿಗಳು ನೆಲಸಮ

ಚಿತ್ರದುರ್ಗ, ಡಿಸೆಂಬರ್ 30: ಬೆಂಗಳೂರಿನಲ್ಲಿ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ತೆರವು ವಿಚಾರ ದೇಶದಾದ್ಯಂತ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ, ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಅಕ್ರಮವಾಗಿ ಇಡಲಾಗಿದ್ದ ಗೂಡಂಗಡಿಗಳ ತೆರೆವು ಮಾಡಲಾಗಿದೆ. ನಗರಸಭೆ ಆಯುಕ್ತೆ ಲಕ್ಷ್ಮೀ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಜೆಸಿಬಿ ಬಳಸಿ ಹಣ್ಣು, ತರಕಾರಿ, ಟೀಸ್ಟಾಲ್, ಗುಜರಿ ಅಂಗಡಿಗಳ ತೆರವು ಮಾಡಲಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಕೋರ್ಟ್ ಆದೇಶದಂತೆ ನಾವು ಗೂಡಂಗಡಿ ತೆರವು ಮಾಡಿದ್ದರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *