Headlines

Gold Rate Today Bangalore: 100 ಗ್ರಾಮ್ ಬೆಳ್ಳಿ ಬೆಲೆ 1,800 ರೂ ಇಳಿಕೆ; ಚಿನ್ನವೂ ಅಗ್ಗ

Gold Rate Today Bangalore: 100 ಗ್ರಾಮ್ ಬೆಳ್ಳಿ ಬೆಲೆ 1,800 ರೂ ಇಳಿಕೆ; ಚಿನ್ನವೂ ಅಗ್ಗ


ಬೆಂಗಳೂರು, ಡಿಸೆಂಬರ್ 30: ಚಿನ್ನದ ಬೆಲೆ ಸತತ ಎರಡನೇ ಬಾರಿ ಇಳಿಕೆಯಾಗಿದೆ. ಭರ್ಜರಿ ಓಡುತ್ತಿದ್ದ ಬೆಳ್ಳಿ ಬೆಲೆ ಝರ್ರನೆ ಜಾರಿದೆ. 100 ಗ್ರಾಮ್ ಬೆಳ್ಳಿಯ ಬೆಲೆ ಒಮ್ಮೆಗೇ 1,800 ರೂ ಕಡಿಮೆಯಾಗಿ 24,000 ರೂ ಮುಟ್ಟಿದೆ. ಚಿನ್ನದ ಬೆಲೆ (ಚಿನ್ನದ ದರ) ಭರ್ಜರಿ ಇಳಿಕೆ ಕಂಡಿದೆ. ಭಾರತದಲ್ಲಿ, ಹೆಚ್ಚಿನ ದೇಶಗಳ ಬೆಲೆ ಗಣನೀಯವಾಗಿ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,24,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,36,200 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,24,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 30ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,193 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,485 ರೂ
  • ಬೆಲೆ: 12,600 ರೂ
  • ಮುಂಬೈ: 12,485 ರೂ
  • ದೆಹಲಿ: 12,500 ರೂ
  • ಕೋಲ್ಕತಾ: 12,485 ರೂ
  • ಕೇರಳ: 12,485 ರೂ
  • ಅಹ್ಮದಾಬಾದ್: 12,490 ರೂ
  • ಜೈಪುರ: 12,500 ರೂ
  • ಲಕ್ನೋ: 12,500 ರೂ
  • ಭುವನೇಶ್ವರ್: 12,485 ರೂ

ಇದನ್ನೂ ಓದಿ: 27 ವರ್ಷಗಳಲ್ಲಿ ಅಮೆರಿಕದ ಈಕ್ವಿಟಿ ಹಾಗೂ ಚಿನ್ನವನ್ನೂ ಮೀರಿಸಿಯಾ ಭಾರತದ ನಿಫ್ಟಿ?; ನಿಫ್ಟಿ50ಯಲ್ಲಿ ಹೂಡಿಕೆ ಮಾಡುವುದು ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 560 ರಿಂಗಿಟ್ (12,423 ರೂಪಾಯಿ)
  • ದುಬೈ: 482.75 ಡಿರಾಮ್ (11,824 ರೂಪಾಯಿ)
  • ಅಮೆರಿಕ: 135 ಡಾಲರ್ (12,144 ರೂಪಾಯಿ)
  • ಸಿಂಗಾಪುರ: 174.90 ಸಿಂಗಾಪುರ ಡಾಲರ್ (12,249 ರೂಪಾಯಿ)
  • ಕತಾರ್: 486.50 ಕತಾರಿ ರಿಯಾಲ್ (12,006 ರೂ)
  • ಸೌದಿ ಅರೇಬಿಯಾ: 495 ಸೌದಿ ರಿಯಾಲ್ (11,872 ರುಪಾಯಿ)
  • ಓಮನ್: 51.45 ಒಮಾನಿ ರಿಯಾಲ್ (12,022 ರೂಪಾಯಿ)
  • ಕುವೇತ್: 39.30 ಕುವೇತಿ ದಿನಾರ್ (11,486 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 240 ರೂ
  • ಬೆಲೆ: 258 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 258 ರೂ
  • ಅಹ್ಮದಾಬಾದ್: 240 ರೂ
  • ಜೈಪುರ: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 258 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *